ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ 2438 ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ 2438 ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
24 ಜುಲೈ 2024 Indian Railway
Tags: SSLC

ದಕ್ಷಿಣ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ನ ಒಟ್ಟು 2438 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓಧಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-08-2024. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2438
Start Date
24 ಜುಲೈ 2024
End Date
12 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10/ PUC/ ITI/ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 100 / -
* ಎಸ್‌ಸಿ/ ಎಸ್‌ಟಿ/ ವಿಕಲಾಂಗ/ ಸ್ತ್ರೀಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 

Age Limit:

ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 15 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.