Loading..!

ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5066 ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Bhagya R K | Date:30 ಸೆಪ್ಟೆಂಬರ್ 2024
not found

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ5066 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  5066

Comments