ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5066 ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5066 ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
30 ಸೆಪ್ಟೆಂಬರ್ 2024 Indian Railway
Tags: SSLC

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5066 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
5066
Start Date
30 ಸೆಪ್ಟೆಂಬರ್ 2024
End Date
22 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ಪರೀಕ್ಷೆ ಆಯ್ಕೆ ಮಾಡಲಾಗುವುದು.  

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 22 ಅಕ್ಟೋಬರ್ 2024.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಶೇ  50% ಅಂಕಗಳನ್ನು ಗಳಿಸಿರಬೇಕು.

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / - ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
* ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಬಾರದು.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.