ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರ್ ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: SSLC
Published by: Bhagya R K
|
ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರ್ ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಾರಿಗೆ ಇಲಾಖೆಯಲ್ಲಿ (RTO ಕಚೇರಿಯಲ್ಲಿನ) ಖಾಲಿ ಇರುವ 76 ಮೋಟಾರ್ ವಾಹನ ನಿರೀಕ್ಷಕರು(Motor Vechicle inspector) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 22-ಏಪ್ರಿಲ್- 2024 ಹಾಗೂ ಕೊನೆಯ ದಿನಾಂಕ 21-ಮೇ-2024 ರೊಳಗಾಗಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 76
ಮೋಟಾರ್ ವಾಹನ ನಿರೀಕ್ಷಕರು - 70 (non HK)
ಮೋಟಾರ್ ವಾಹನ ನಿರೀಕ್ಷಕರು - 06 (HK)

Job Overview
No. of posts
76
Start Date
22 ಎಪ್ರಿಲ್ 2024
End Date
21 ಮೇ 2024
Last Payment
21 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Engineering / SSLC / ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ - 600‬‎/-
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ - 300/-‬‎
ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* 2A / 2B / 3A / 3B ಅಭ್ಯರ್ಥಿಗಳಿಗೆ : 38 ವರ್ಷ
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ : 40 ವರ್ಷ

To Download the Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.