ಗ್ರಾಮೀಣ ಪಶು ಸಂಗೋಪನಾ ನಿಗಮದಿಂದ ಪಶು ಸಂಗೋಪನಾ ಕಾರ್ಯಕರ್ತರ ಹುದ್ದೆಗಳ ನೇಮಕಕ್ಕೆ ಅರ್ಜಿ ಅಹ್ವಾನ
Published by Rukmini Krushna Ganiger
20 ಆಗಸ್ಟ್ 2021
Others
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕ : 25/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
Job Overview
- Start Date
- 20 ಆಗಸ್ಟ್ 2021
- End Date
- 25 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಶು ಸಂಗೋಪನಾ ಕಾರ್ಯಕರ್ತರ ಆಯ್ಕೆಯನ್ನು ಮಾಡಲಾಗುವುದು. ಒಂದು ಗ್ರಾಮ ಪಂಚಾಯಿತಿಯಿಂದ ಒಂದು ಪಶು ಸಂಗೋಪನೆ ಕಾರ್ಯಕರ್ತರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 40 ವರ್ಷಗಳನ್ನು ಮೀರಿರಬಾರದು.
Apply online Rural Animal Husbandry Corporation Recruitment 2021
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.