ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ (ಸಲಹೆಗಾರ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

|
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ (ಸಲಹೆಗಾರ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಕನ್ಸಲ್ಟೆಂಟ್ (ಸಲಹೆಗಾರ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿಕೊಳ್ಳಿ. ಈ ಹುದ್ದೆಗಳಿಗೆ ಕೆಳಗೆ ನೀಡಿದ format ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಿಕೊಂಡು ದಿನಾಂಕ 16062019 ರ ಬೆಳಿಗ್ಗೆ 1100 ಗಂಟೆಗೆ ತಮ್ಮ ಬಯೋ ಡೇಟಾ ಮತ್ತು ಮೂಲ ದಾಖಲಾತಿಗಳನ್ನು ತೆಗೆದುಕೊಂಡು ಹಾಜರಾಗಬೇಕು. ಅಭ್ಯರ್ಥಿಗಳು ಹಾಜರಾಗಬೇಕಾದ ಸ್ಥಳ : Committee Room, RDPR 3rd floor. gate no 03, MS building, Bengaluru.
Job Overview
Start Date
24 ಮೇ 2019
End Date
16 ಜೂನ್ 2019
Employment Type
FULL_TIME
Organization
KPSC Vaani (Website)
Location
KA,
Selection Procedure:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಆಯಾ ಕ್ಷೇತ್ರದ ಅನುಭವವನ್ನು ಅಭ್ಯರ್ಥಿಗಳು ಹೊಂದಿರಬೇಕು ಈ ಕುರಿತ ಮಾಹಿತಿಗಾಗಿ ಕೆಳಗೆ ನಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಗಮನಿಸಿ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು ಮತ್ತು ನಿವೃತ್ತಿ ಹೊಂದಿದ ಅರ್ಹರಿಗೆ ವಯೋಮಿತಿ ಸಡಿಲಿಕೆ ಇದೆ
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.