Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Hanamant Katteppanavar | Date:10 ಜನವರಿ 2021
not found
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಗ್ರಾಮೀಣಾಭಿವೃದ್ಧಿ  ಆಯುಕ್ತಾಲಯದಲ್ಲಿ ಖಾಲಿ ಇರುವ ಸ್ಟೇಟ್ ಪ್ರಾಜೆಕ್ಟ್ ಕೋ ಆರ್ಡಿನೆಟರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಎಕ್ಸಿಕೂಟಿವ್ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜನವರಿ 20, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  2

Comments