ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಖಾಲಿ ಇರುವ ಸ್ಟೇಟ್ ಪ್ರಾಜೆಕ್ಟ್ ಕೋ ಆರ್ಡಿನೆಟರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಎಕ್ಸಿಕೂಟಿವ್ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜನವರಿ 20, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 2
- End Date
- 20 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆ ಮತ್ತು ಅನುಭವನ್ನು ಆದರಿಸಿ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಸ್ಟೇಟ್ ಪ್ರಾಜೆಕ್ಟ್ ಕೋ ಆರ್ಡಿನೆಟರ್ ಹುದ್ದೆಗೆ - ಸಮಾಜಶಾಸ್ತ್ರದಲ್ಲಿ ಪದವಿ, ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಲು ಬರಬೇಕು.
- ಅಸಿಸ್ಟೆಂಟ್ ಪ್ರಾಜೆಕ್ಟ್ ಎಕ್ಸಿಕೂಟಿವ್ ಹುದ್ದೆಗೆ - ಯಾವುದೇ ಪದವಿ, ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಲು ಬರಬೇಕು.
Age Limit:
ಅಭ್ಯರ್ಥಿಗಳು 01-01-2021 ಕ್ಕೆ ಅನ್ವಯಿಸುವಂತೆ ಗರಿಷ್ಠ -25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.