ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪರಿಣತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Hanamant Katteppanavar | Date:7 ಜನವರಿ 2021
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಬೆಂಗಳೂರು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಕಾರ್ಯ ನಿರ್ವಹಿಸಲು ಖಾಲಿ ಇರುವ ಪರಿಣತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 20, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು (ತೋಟಗಾರಿಕೆ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಇವರನ್ನು ಸಂಪರ್ಕಿಸಬಹುದು.
ಹುದ್ದೆಗಳು :
* state project coordinator
* Assistant Project Executive
- ಈ ನೇಮಕಾತಿಯ ಇನ್ನುಳಿದ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ ಗಾಗಿ ಕೆಳಗೆ ನೀಡಿರುವ ಲಿಂಕನ್ನು ಬಳಸಬಹುದು.
Comments