Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:10 ಮೇ 2020
not found
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಬೇಕು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಕರೆಯಲಾಗಿದೆ

* ಹುದ್ದೆಗಳ ವಿವರ :
- ಮಾನವ ಸಂಪನ್ಮೂಲ ಅಭಿವೃದ್ಧಿ
- ಮಾಹಿತಿ ಶಿಕ್ಷಣ ಹಾಗೂ ಸಂವಹನ
- ನೈರ್ಮಲ್ಯ ಹಾಗೂ ಶುಚಿತ್ವ
- ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ
No. of posts:  10

Comments