ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
09 ಮೇ 2020 Others
Tags: Degree Diploma
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಬೇಕು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಕರೆಯಲಾಗಿದೆ * ಹುದ್ದೆಗಳ ವಿವರ : - ಮಾನವ ಸಂಪನ್ಮೂಲ ಅಭಿವೃದ್ಧಿ - ಮಾಹಿತಿ ಶಿಕ್ಷಣ ಹಾಗೂ ಸಂವಹನ - ನೈರ್ಮಲ್ಯ ಹಾಗೂ ಶುಚಿತ್ವ - ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ - ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ
Job Overview
No. of posts
10
Start Date
9 ಮೇ 2020
End Date
11 ಮೇ 2020
Employment Type
FULL_TIME
Organization
KPSC Vaani (Website)
Location
KA,
Qualification:
- ವಿದ್ಯಾರ್ಹತೆ: ಯಾವುದೇ ಡಿಗ್ರಿ ಅಥವಾ ಡಿಪ್ಲೊಮಾ ಪಾಸ್ ಆಗಿರಬೇಕು.
Age Limit:
- ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳನ್ನು ಮೀರಿರಬಾರದು.
To view official notification
Related Tags: Degree Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.