ರೈಲು ಗಾಲಿ ಕಾರ್ಖಾನೆ (RWF)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ರೈಲು ಗಾಲಿ ಕಾರ್ಖಾನೆ (RWF)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Tajabi Pathan
07 ಫೆಬ್ರವರಿ 2023 Others
Tags: SSLC

ರೈಲು ಗಾಲಿ ಕಾರ್ಖಾನೆಯು (RWF) ಭಾರತೀಯ ರೈಲ್ವೆಯ ಉತ್ಪಾದನಾ ಘಟಕವಾಗಿದ್ದು, ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ 192 ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್,  ಟರ್ನರ್ ಮತ್ತು ಮೆಕ್ಯಾನಿಸ್ಟ್ ಸರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 20/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 192 
ಫಿಟ್ಟರ್ - 85 
ಮೆಕ್ಯಾನಿಸ್ಟ್ - 31 
ಮೆಕ್ಯಾನಿಕ್ (ಮೋಟಾರು ವಾಹನ) - 08 
ಟರ್ನರ್ - 05 
ಸಿಎನ್ ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್ (ಸಿಇಒ ಗ್ರೂಪ್) - 23 
ಎಲೆಕ್ಟ್ರಿಷಿಯನ್ - 18 
ಎಲೆಕ್ಟ್ರಾನಿಕ್ ಮೆಕ್ಯಾನಿಕ್ - 22 

ಅರ್ಜಿ ಸಲ್ಲಿಸಬೇಕಾದ ವಿಳಾಸ :
The Senior Personnel Officer,

Personnel Department, Rail Wheel Factory, Yelahanka, Bangalore - 560064

Job Overview
No. of posts
192
Start Date
7 ಫೆಬ್ರುವರಿ 2023
End Date
20 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು, ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಕನಿಷ್ಠ 50 ಪ್ರತಿಶತದೊಂದಿಗೆ ಪಾಸಾಗಿರಬೇಕು. 
Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. 

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.