ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ 9 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 18/10/2022 ರಂದು 10:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅರ್ಜಿ ಮತ್ತು ಅಗತ್ಯ ಧಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಎಸ್ ನಿಜಲಿಗಪ್ಪ ಸಕ್ಕರೆ ಸಂಸ್ಥೆ, ಸಿ ಟಿ ಎಸ್.ನಂ.4125/1ಬಿ
ಗಣೇಶಪುರ ರಸ್ತೆ, ಲಕ್ಷ್ಮಿ ಟೆಕ್ ಬೆಳಗಾವಿ
Job Overview
- No. of posts
- 9
- Start Date
- 12 ಅಕ್ಟೋಬರ್ 2022
- End Date
- 18 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ MSC/ M.Tech/ MA/ PHD ವಿದ್ಯಾರ್ಹತೆಯನ್ನು ಹೊಂದಿರಬೇಕು.
Comments