ಭಾರತದ ಕ್ರೀಡಾ ಪ್ರಾಧಿಕಾರ (ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
- ಭಾರತದಲ್ಲಿ ಕ್ರೀಡೆಯ ಅಭಿವೃದ್ಧಿಗಾಗಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು 1982 ರಲ್ಲಿ ಸ್ಥಾಪಿಸಲಾದ ಭಾರತದ ಕ್ರೀಡಾ ಪ್ರಾಧಿಕಾರ (ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ) ಸಂಸ್ಥೆಯಲ್ಲಿ 6 ಜೀವರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆಫ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ದಿನಾಂಕ : 06/12/2021 ರಂದು ಪ್ರಾರಂಭಗೊಂಡು ಮತ್ತು ದಿನಾಂಕ : 17/12/2021 ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.
- ಅರ್ಜಿ ಸಲ್ಲಿಸುವ ಕಚೇರಿ ವಿಳಾಸ :
Office of Administrator, SAI,
Dr. Syama Prasad Mookerjee Swimming Pool Complex,
Mother Teresa Crescent Road, New Delhi-110001.
- No. of posts
- 6
- Start Date
- 6 ಡಿಸೆಂಬರ್ 2021
- End Date
- 17 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.