Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:10 ಸೆಪ್ಟೆಂಬರ್ 2022
not found

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 93 ಪರ್ಫಾರ್ಮೆನ್ಸ್ ಅನಾಲಿಸ್ಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 93
-Physiotherapist- 20
-Strength & Conditioning Experts- 20
-Physiologist- 10
-Psychologist- 10
-Biomechanics- 10
-Nutritionist- 10
-Anthropometrist- 13

No. of posts:  93

Comments