ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:13 ಜನವರಿ 2023
ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ11 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/01/2023ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
No. of posts: 11
Comments