ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 11 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/01/2023ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
- No. of posts
- 11
- Start Date
- 13 ಜನವರಿ 2023
- End Date
- 28 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
SAI ನ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.