Loading..!

ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ
Published by: Yallamma G | Date:29 ಎಪ್ರಿಲ್ 2022
not found
ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ಸ್  50 ಹುದ್ದೆಗಳನ್ನು ತಾತ್ಕಾಲಿಕವಾಗಿ 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/05/2022ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ
No. of posts:  50

Comments

User ಜೂನ್ 4, 2022, 2:34 ಅಪರಾಹ್ನ
User ಜೂನ್ 4, 2022, 2:34 ಅಪರಾಹ್ನ