ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ

ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ
Published by Yallamma G
28 ಏಪ್ರಿಲ್ 2022 Others
ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ಸ್  50 ಹುದ್ದೆಗಳನ್ನು ತಾತ್ಕಾಲಿಕವಾಗಿ 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/05/2022ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ
Job Overview
No. of posts
50
Start Date
28 ಎಪ್ರಿಲ್ 2022
End Date
12 ಮೇ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBA/ Diploma/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
*ಕ್ರೀಡಾ ವಲಯದಲ್ಲಿ ಕೆಲಸದ ಅನುಭವ
*ಯಾವುದೇ ಸರ್ಕಾರ/ ಅರೆ ಸರ್ಕಾರ/ಸ್ವಾಯತ್ತ/ PSU ನಲ್ಲಿ ಅನುಭವ
*ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.