Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: Diploma
Published by: Yallamma G | Date:13 ಜನವರಿ 2024
not found

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 214 ಹೈ ಪರ್ಫಾಮೆನ್ಸ್ ಕೋಚ್, ಸೀನಿಯರ್ ಕೋಚ್, ಕೋಚ್ ಮತ್ತು ಅಸಿಸ್ಟೆಂಟ್ ಕೋಚ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 15/01/2024 ರಿಂದ ಆರಂಭಗೊಂಡು ದಿನಾಂಕ 30/01/2024 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 214
ಹೈ ಪರ್ಫಾಮೆನ್ಸ್ ಕೋಚ್ : 09 
ಸೀನಿಯರ್ ಕೋಚ್ : 45  
ಕೋಚ್ : 43 
ಅಸಿಸ್ಟೆಂಟ್ ಕೋಚ್ : 117

No. of posts:  214

Comments