ಭಾರತೀಯ ಉಕ್ಕು ಪ್ರಾಧಿಕಾರ (SAIL) ಇಲ್ಲಿ ಖಾಲಿ ಇರುವ 37 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತೀಯ ಉಕ್ಕು ಪ್ರಾಧಿಕಾರ (SAIL) ವು ಸರ್ಕಾರಿ ನಿಯಂತ್ರಿತ ಅತೀ ದೊಡ್ಡ ಉಕ್ಕು ತಯಾರಿಕಾ ಕಂಪನಿಗಳಲ್ಲಿ ಒಂದಾಗಿದ್ದು, ಪ್ರಸ್ತುತ ಪ್ರಾಧಿಕಾರದಲ್ಲಿ ಖಾಲಿ ಇರುವ 37 ಮೆಡಿಕಲ್ ಸ್ಪೆಷಲಿಸ್ಟ್, ಮೆಡಿಕಲ್ ಆಫೀಸ್ ಮತ್ತು ಜ್ಯೂನಿಯರ್ ಮೆಡಿಕಲ್ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ಜನವರಿ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 37
- Start Date
- 14 ಡಿಸೆಂಬರ್ 2020
- End Date
- 4 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಈ ನೇಮಕಾತಿಯಲ್ಲಿ ತಿಳಿಸಿದ ವಿವಿಧ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳನ್ನುಆನ್‌ಲೈನ್ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪಿಯುಸಿ, ಡಿಪ್ಲೋಮಾ, ಬಿ.ಎಸ್ಸಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್, ಡಿಎನ್‌ಬಿ, ಡಿಐಹೆಚ್, ಮತ್ತು ಎಎಪ್‌ಐಹೆಚ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಜ್ಯೂನಿಯರ್ ಮೆಡಿಕಲ್ ಟೆಕ್ನಾಲಜಿಸ್ಟ್ ಹುದ್ದೆಗೆ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು - 295/- ರೂಪಾಯಿ
- ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು - 590/- ರೂಪಾಯಿ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು
* SC ST ಮತ್ತು ಈಗಾಗಲೇ ಸಂಸ್ಥೆಯಲ್ಲಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು, ಮತ್ತು ಗರಿಷ್ಠ- 41 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಪ.ಜಾ, ಪ.ಪಂ, ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳುನಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online SAIL Recruitment 2020
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.