ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ (SAIL) ನಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Hanamant Katteppanavar
31 ಮಾರ್ಚ್ 2021
Others
ಭಾರತೀಯ ಉಕ್ಕು ಪ್ರಾಧಿಕಾರ (ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)) ನಲ್ಲಿ ಖಾಲಿ ಇರುವ 26 ಮೆಡಿಕಲ್ ಆಫೀಸರ್ ಮತ್ತು 20 ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ಏಪ್ರಿಲ್ 01, 2021 ರಿಂದ ಪ್ರಾರಂಭಗೊಂಡು ಮತ್ತು ಏಪ್ರಿಲ್ 30, 2021 ರಂದು ಕೊನೆಗೊಳ್ಳಲಿದೆ.
- ಸ್ಪೀಡ್ ಪೋಸ್ಟ್ / ನೋಂದಾಯಿತ ಪೋಸ್ಟ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ: 07.05.2021
Job Overview
- No. of posts
- 46
- Start Date
- 1 ಎಪ್ರಿಲ್ 2021
- End Date
- 30 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುಲಿಖಿತ ಪರೀಕ್ಷೆ/ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗೆ ಅನುಗುಣವಾಗಿ BDS, MBBS, Diploma in Industrial/AFIH, PG, DNB ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಹುದ್ದೆಗೆ ಅನುಸಾರವಾಗಿ ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು : 500 ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು, ಮತ್ತು
- ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಮೆಡಿಕಲ್ ಆಫೀಸರ್ ಹುದ್ದೆಗೆ ಗರಿಷ್ಠ 34 ವರ್ಷಗಳ ವಯೋಮಿತಿಯೊಳಗಿನವರಾಗಿರಬೇಕು ಮತ್ತು
- ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗೆ ಗರಿಷ್ಠ 41 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.