ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ.
ಪ್ರಸ್ತುತ ಇದೆ ಕಂಪನಿಯಲ್ಲಿ ಖಾಲಿ ಇರುವ 50 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಜನವರಿ 18, 2021 ರಂದು ಮುಕ್ತಾಯಗೊಳ್ಳುವುದು.
Job Overview
- No. of posts
- 50
- End Date
- 18 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ದಿನಾಂಕ ಡಿಸೆಂಬರ್ 5, 2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಠ- 28 ವರ್ಷ ವಯೋಮಿತಿಯನ್ನು ಮೀರಿರಬಾರದು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.