ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ (SAIL) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:12 ಎಪ್ರಿಲ್ 2023
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ(SAIL) ಖಾಲಿ ಇರುವ 12 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 28 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 12
Comments