ಭಾರತೀಯ ಉಕ್ಕು ಪ್ರಾಧಿಕಾರ(SAIL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
18 ಏಪ್ರಿಲ್ 2023
Others
Central
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ(SAIL) ಖಾಲಿ ಇರುವ 239 ಫಿಟ್ಟರ್, ರಿಗ್ಗರ್, ಮಷಿನಿಸ್ಟ, ಮೆಕ್ಯಾನಿಕ್ ಮತ್ತು ಟರ್ನರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 29 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
- No. of posts
- 239
- Start Date
- 18 ಎಪ್ರಿಲ್ 2023
- End Date
- 29 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
Related Tags:
ITI
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.