Loading..!

ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

Tags: Degree PG
Published by: Bhagya R K
|
ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ SAIL ನಲ್ಲಿ ಖಾಲಿ ಇರುವ 108 ಆಪರೇಟರ್ ಕಮ್ ಟೆಕ್ನಿಷಿಯನ್ (ಬಾಯ್ಲರ್), ಮೆಡಿಕಲ್ ಆಫೀಸರ್, ಅಟೆಂಡೆಂಟ್ ಕಮ್ ಟೆಕ್ನಿಷಿಯನ್ (ಬಾಯ್ಲರ್), ಸರ್ವೇಯರ್, ಅಟೆಂಡೆಂಟ್ ಕಮ್ ಟೆಕ್ನಿಷಿಯನ್ ಟ್ರೈನಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 16 ಏಪ್ರಿಲ್ 2024 ಹಾಗೂ ಕೊನೆಯ ದಿನಾಂಕ 07 ಮೇ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 108
POSTS IN EXECUTIVE CADRE
Sr Consultant - 01
Consultant/Sr Medical Officer - 05
Medical Officer - 09
Medical Officer (OHS) - 02
Asst. Manager (Safety) - 10
POSTS IN NON-EXECUTIVE CADRE
Operator cum Technician (Boiler) - 08
Attendant cum Technician (Boiler) - 12
Mining Foreman - 03
Surveyor - 01
Operator cum Technician Trainee [Mining] - 05
Operator cum Technician Trainee [Electrical]- 15
Mining Mate- 03
Attendant cum Technician Trainee - 34

Job Overview
No. of posts
108
Start Date
16 ಎಪ್ರಿಲ್ 2024
End Date
7 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ  ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅನುಗುಣವಾಗಿ SSLC/ B.E./B.Tech/ Diploma/ PG ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

- ಈ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 28 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 41 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download the official notification
Related Tags: Degree PG

Comments