ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಖಾಲಿ ಇರುವ 07 ಕ್ಯಾಟರಿಂಗ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 7
- Start Date
- 18 ಸೆಪ್ಟೆಂಬರ್ 2024
- End Date
- 25 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆದರದ ಮೇಲೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 25 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Comments