ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
23 ಜೂನ್ 2025 Others
Tags: Degree

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಖಾಲಿ ಇರುವ 53 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ  ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಶೈಕ್ಷಣಿಕ ಅರ್ಹತೆ: SAIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ , GNM, B.Sc ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30-ಜೂನ್-2025 ರಂತೆ 30 ವರ್ಷಗಳು.
ವಯೋಮಿತಿ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

ಆಯ್ಕೆ ಪ್ರಕ್ರಿಯೆ
ಸಂದರ್ಶನ

ಅರ್ಜಿ ಸಲ್ಲಿಡುವ ವಿಧಾನ : 
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ dsprectt.intake@sail.in ಇ-ಮೇಲ್ ಐಡಿಗೆ 30-ಜೂನ್-2025 ರಂದು ಅಥವಾ ಅದಕ್ಕೂ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 21-06-2025
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 30-ಜೂನ್-2025

Job Overview
End Date
30 ಜೂನ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.