ಸೈನಿಕ್ ಸ್ಕೂಲ್ ಬಿಜಾಪುರ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸೈನಿಕ್ ಸ್ಕೂಲ್ ಬಿಜಾಪುರ ದಲ್ಲಿ ಖಾಲಿ ಇರುವ 05 ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* LDC - 01
* Band Mastar - 01
* PEM/PTI - CUM Matron - 01
* Counselor - 01
* TGT - 01
ಅರ್ಜಿಯನ್ನು ಸಲ್ಲಿಸುವ ವಿಳಾಸ:
Principal , Sainik School Bijapur - 586108
ಅಭ್ಯರ್ಥಿಗಳು 21 ದಿನಗಳೊಳಗಾಗಿ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- No. of posts
- 5
- Start Date
- 27 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಬಿಜಾಪುರ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/ B.Ed ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.