Loading..!

ಸೈನಿಕ್ ಸ್ಕೂಲ್ ಬಿಜಾಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Bhagya R K | Date:1 ಡಿಸೆಂಬರ್ 2023
not found

ಸೈನಿಕ್ ಸ್ಕೂಲ್ ಬಿಜಾಪುರದಲ್ಲಿ ಖಾಲಿ ಇರುವ 02 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 14/12/2023 ರಂದು ಬೆಳಿಗ್ಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

No. of posts:  2

Comments