Loading..!

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕರ್ನಾಟಕದಲ್ಲಿ ಖಾಲಿ ಇರುವ SDA ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:22 ಅಕ್ಟೋಬರ್ 2022
not found

ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕರ್ನಾಟಕದಲ್ಲಿ ಖಾಲಿ ಇರುವ 13 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ 20 ದಿನದೊಳಗಾಗಿ ಸರಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭಾರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.  


ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ,
ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ,
#58, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ಭವನ,
ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಸ್ತೆ,
ಬೆಂಗಳೂರು – 56002

No. of posts:  13

Comments