ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ - ಆಡಳಿತ) ಸಕಾಲ ಮಿಷನ್ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ - ಆಡಳಿತ) ಸಕಾಲ ಮಿಷನ್ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Yallamma G
22 ಜನವರಿ 2022 Others State

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಸಕಾಲ ಮಿಷನ್ ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳನ್ನು  ಹೊರಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಯಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚು ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮಅರ್ಜಿಯನ್ನು ಇ-ಮೇಲ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಇ-ಮೇಲ್ ವಿಳಾಸ: aosakala@karnataka.gov.in 
ಈ ಹುದ್ದೆಗಳಿಗೆ ದಿನಾಂಕ 07/02/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಕೊಠಡಿ 104 , ಗೇಟ್-1, 
ಬಹುಮಹಡಿ ಕಟ್ಟಡ,
ಬೆಂಗಳೂರು -560 001

Job Overview
Start Date
22 ಜನವರಿ 2022
End Date
1 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಈ ಹುದ್ದೆಗೆ B.E in Computer Science M.Tech (Optional) ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು  ಪೂರೈಸಿರಬೇಕು
To Download the Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.