ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಮತ್ತು ಸಂಶೋಧನೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಮತ್ತು ಸಂಶೋಧನೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Surekha Halli
14 ಏಪ್ರಿಲ್ 2020 Others
Tags: Degree PG
ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ & ರಿಸರ್ಚ್, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಭಾರತ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ : 30-04-2020 ರ ಒಳಗಾಗಿ ಸಲ್ಲಿಸತಕ್ಕದ್ದು. ಹುದ್ದೆಗಳ ವಿವರ : * ಸೈಂಟಿಸ್ಟ್ C : 02 * ಸೈಂಟಿಸ್ಟ್ B : 28
Job Overview
No. of posts
30
Start Date
14 ಎಪ್ರಿಲ್ 2020
End Date
30 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
KA,
Qualification:
ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಹೊಂದಿರಬೆಕು, ಅಥವಾ ಎಂಇ / ಎಂ.ಟೆಕ್ ಪದವಿಯನ್ನು ಹೊಂದಿರಬೆಕು.
Fee:
ಎಸ್‌ಸಿ / ಎಸ್‌ಟಿ / PWD / ಮಹಿಳಾ ಅಭ್ಯರ್ಥಿಗಳು ರೂ 200 /-
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳು ರೂ 400/-
To view official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.