Loading..!

ಶರಣಬಸವ ವಿಶ್ವವಿದ್ಯಾಲಯ ಕಲಬುರಗಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:23 ಜನವರಿ 2020
not found
ಶರಣಬಸವ ವಿಶ್ವವಿದ್ಯಾಲಯ, ಕಲಬುರಗಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ದಿನಾಂಕ 06 ಫೆಬ್ರವರಿ 2020 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳ ವಿವರ :
ಪ್ರೊಫೆಸರ್ : 01 ಹುದ್ದೆ
ಡಿಸೈನ್ ಚೇರ್ : 01 ಹುದ್ದೆ
ಅಸೋಸಿಯೇಟ್ ಪ್ರೊಫೆಸರ್: 02 ಹುದ್ದೆ
ಅಸಿಸ್ಟೆಂಟ್ ಪ್ರೊಫೆಸರ್: 04 ಹುದ್ದೆಗಳು

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳ ಎಲ್ಲ ಮೂಲ ದಾಖಲಾತಿಗಳ ನಕಲು ಪ್ರತಿಗಳನ್ನು ಸ್ವಯಂ ದೃಢೀಕರಿಸಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಧಿಸೂಚನೆ ಪ್ರಕಟಗೊಂಡ ಹದಿನೈದು ದಿನದೊಳಗೆ (06-02-2020) ತಲುಪುವಂತೆ ಸಲ್ಲಿಸಬೇಕು ಅಥವಾ ಈ ಕೆಳಗೆ ನೀಡಿರುವ ಇ ಮೇಲ್ ವಿಳಾಸಗಳಿಗೆ ದಾಖಲಾತಿಗಳ SOFTCOPY ಗಳನ್ನು ಅಪ್ಲೋಡ್ ಮಾಡಿ ಇಮೇಲ್ ಕಲಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಇಮೇಲ್ ವಿಳಾಸ :
sharnbasvauniversity@gmail.com ಅಥವಾ
registrar@sharnbasvauniversity.edu.in

ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ : 9731794776

ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ಅನುಭವ ಹಾಗೂ ಇನ್ನೂ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪತ್ರಿಕಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.
No. of posts:  8
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Dhananjaya M ಜನ. 23, 2020, 6:37 ಅಪರಾಹ್ನ
Channabasappa Tondikatti ಜನ. 23, 2020, 6:40 ಅಪರಾಹ್ನ