Loading..!

ಶರಣಬಸವ ವಿಶ್ವವಿದ್ಯಾಲಯ ಕಲಬುರಗಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Basavaraj Halli
|
ಶರಣಬಸವ ವಿಶ್ವವಿದ್ಯಾಲಯ ಕಲಬುರಗಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಶರಣಬಸವ ವಿಶ್ವವಿದ್ಯಾಲಯ, ಕಲಬುರಗಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ದಿನಾಂಕ 06 ಫೆಬ್ರವರಿ 2020 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ವಿವರ : ಪ್ರೊಫೆಸರ್ : 01 ಹುದ್ದೆ ಡಿಸೈನ್ ಚೇರ್ : 01 ಹುದ್ದೆ ಅಸೋಸಿಯೇಟ್ ಪ್ರೊಫೆಸರ್: 02 ಹುದ್ದೆ ಅಸಿಸ್ಟೆಂಟ್ ಪ್ರೊಫೆಸರ್: 04 ಹುದ್ದೆಗಳು ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳ ಎಲ್ಲ ಮೂಲ ದಾಖಲಾತಿಗಳ ನಕಲು ಪ್ರತಿಗಳನ್ನು ಸ್ವಯಂ ದೃಢೀಕರಿಸಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಧಿಸೂಚನೆ ಪ್ರಕಟಗೊಂಡ ಹದಿನೈದು ದಿನದೊಳಗೆ (06-02-2020) ತಲುಪುವಂತೆ ಸಲ್ಲಿಸಬೇಕು ಅಥವಾ ಈ ಕೆಳಗೆ ನೀಡಿರುವ ಇ ಮೇಲ್ ವಿಳಾಸಗಳಿಗೆ ದಾಖಲಾತಿಗಳ SOFTCOPY ಗಳನ್ನು ಅಪ್ಲೋಡ್ ಮಾಡಿ ಇಮೇಲ್ ಕಲಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದ ಇಮೇಲ್ ವಿಳಾಸ : sharnbasvauniversity@gmail.com ಅಥವಾ registrar@sharnbasvauniversity.edu.in ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ : 9731794776 ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ಅನುಭವ ಹಾಗೂ ಇನ್ನೂ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪತ್ರಿಕಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.
Job Overview
No. of posts
8
Start Date
23 ಜನವರಿ 2020
End Date
6 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಕಲಬುರಗಿ, KA,
to download official press releases
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments