ಭಾರತ ಸರಕಾರದ ಗೃಹ ಸಚಿವಾಲಯದ ಸಶಸ್ತ್ರ ಸೀಮಾ ಬಲದಲ್ಲಿ (SSB) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Mallappa Myageri
|
ಭಾರತ ಸರಕಾರದ ಗೃಹ ಸಚಿವಾಲಯದ  ಸಶಸ್ತ್ರ ಸೀಮಾ ಬಲದಲ್ಲಿ (SSB) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರಕಾರದ ಗೃಹ ಸಚಿವಾಲಯದ ಸಶಸ್ತ್ರ ಸೀಮಾ ಬಲದಲ್ಲಿ (SSB) ಜೂನಿಯರ್ ಹಿಂದಿ ಅನುವಾದಕ ಇನ್‌ಸ್ಪೆಕ್ಟರ್ ಹುದ್ದೆಗಳು-03, ಪಶುವೈದ್ಯಕೀಯ ಇನ್‌ಸ್ಪೆಕ್ಟರ್ ಹುದ್ದೆಗಳು-02, ಪಶುವೈದ್ಯಕೀಯ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು-07 ಮತ್ತು ರೇಡಿಯೋಗ್ರಾಫರ್ ಸಬ್ ಇನ್‌ಸ್ಪೆಕ್ಟರ್ ಹುದ್ದೆ-01 ಒಟ್ಟು 13 ಹುದ್ದೆಗಳಿಗೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ಕಛೇರಿ ವಿಳಾಸಕ್ಕೆ  ದಿನಾಂಕ : 15-01-2022 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 
ಕಛೇರಿವಿಳಾಸ: 
Commandant (Pers-II), Directorate General, 
Sashastra Seema Bal, 
East Block-V, R.K. Puram, Sector-I. 
New Delhi-110066.

Job Overview
No. of posts
13
Start Date
26 ನವೆಂಬರ್ 2021
End Date
15 ಜನವರಿ 2022
Employment Type
FULL_TIME
Organization
KPSC Vaani (Website)
Location
ALL OVER INDIA, KA,
Selection Procedure:
ಇನ್‌ಸ್ಪೆಕ್ಟರ್ ಮತ್ತು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಡೆಪ್ಯುಟೇಶನ್ ಅಥವಾ ಮರು ಉದ್ಯೋಗದ ಮೂಲಕ ಆಯ್ಕೆ ಮಾಡಲಾಗುವುದು.
Age Limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ : 15-01-2022 ರ ಅನ್ವಯ ಗರಿಷ್ಟ 52 ವರ್ಷಗಳ ವಯಯೋಮಿತಿಯೊಳಗಿರಬೇಕು. ಜೊತೆಗೆ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ಸಹ ನೀಡಲಾಗಿದೆ.

TO Download the Officeal notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.