ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ 2000 ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಪದವೀಧರರಿಂದ ಅರ್ಜಿ ಆಹ್ವಾನ

Published by: Basavaraj Halli
|
ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ 2000 ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಪದವೀಧರರಿಂದ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ದ ದೇಶದ ವಿವಿಧ ಭಾಗಗಳಲ್ಲಿ ಖಾಲಿ ಇರುವ 2000 ಪ್ರೊಬೆಷನರಿ ಅಧಿಕಾರಿ (PO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳಿ ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓದಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು: 
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ಹಾಗೂ ಶುಲ್ಕ ಪಾವತಿ : ನವೆಂಬರ್ 14,2020 ರಿಂದ ಡಿಸೆಂಬರ್ 4,2020 
- ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ದಿನಾಂಕ: ಡಿಸೆಂಬರ್ ತಿಂಗಳ 3ನೇ ವಾರದ ನಂತರ 
- ಫೇಸ್-I: ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕ: ಡಿಸೆಂಬರ್ 31,2020 ಮತ್ತು ಜನವರಿ 2, 4, 5,2021ನೇ ತಾರೀಖು 
Job Overview
No. of posts
2000
Start Date
14 ನವೆಂಬರ್ 2020
End Date
4 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
Across India, KA,
Selection Procedure:
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಾಸಾಗಿರಬೇಕು
Fee:
- ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ OBC ಅಭ್ಯರ್ಥಿಗಳು 750/-ರೂ 

- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವದಿಲ್ಲ
Age Limit:
ದಿನಾಂಕ ಏಪ್ರಿಲ್ 1,2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರಿರಬಾರದು. 

ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಹೆಚ್ಚುವರಿ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.