Loading..!

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಪದವಿ ಪಾಸಾದ ಅಭ್ಯರ್ಥಿಗಳಿಂದ 2056 ಹುದ್ದೆಗಳ ಬೃಹತ್ ನೇಮಕಾತಿ | ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:5 ಅಕ್ಟೋಬರ್ 2021
not found

ಭಾರತದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಇಲ್ಲಿ ಖಾಲಿ ಇರುವ ಸುಮಾರು 2000 ಅಧಿಕ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ  ಅಕ್ಟೋಬರ್ 25 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ವರ್ಗವಾರು ಖಾಲಿ ಹುದ್ದೆಗಳ ವಿವರ :
ಸಾಮಾನ್ಯ ವರ್ಗ : 810
OBC : 560
ಎಸ್‌ಸಿ : 324
ಎಸ್‌ಟಿ : 162
EWS : 200
ಒಟ್ಟು ಹುದ್ದೆಗಳು : 2056 


ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಕೆ ಆರಂಭ : 05-10-2021
* ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 25-10-2021
* ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 25-10-2021

No. of posts:  2056

Comments

Sushma B ಅಕ್ಟೋ. 9, 2021, 2:24 ಅಪರಾಹ್ನ