ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5008 ಹುದ್ದೆಗಳ ಭರ್ಜರಿ ನೇಮಕಕ್ಕೆ ಅರ್ಹ ಪದವೀಧರರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5008 ಹುದ್ದೆಗಳ ಭರ್ಜರಿ ನೇಮಕಕ್ಕೆ ಅರ್ಹ ಪದವೀಧರರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
07 ಸೆಪ್ಟೆಂಬರ್ 2022 Others Central Important
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 5008 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಒಟ್ಟು 316 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 
Job Overview
No. of posts
5008
Start Date
7 ಸೆಪ್ಟೆಂಬರ್ 2022
End Date
27 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/- ರೂ. ಅನ್ನು ಆನ್ ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು. 
- SC/ST/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.