ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ 8000 ಕ್ಲರ್ಕ್ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನ
Job Overview
- No. of posts
- 8000
- Start Date
- 4 ಜನವರಿ 2020
- End Date
- 26 ಜನವರಿ 2020
- Last Payment
- 26 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಾಥಮಿಕ(ಪ್ರಿಲಿಮಿನರಿ) ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುವುದು.
Qualification:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 2A, 2B, 3A ಮತ್ತು 3B ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
ದಿನಾಂಕ ಜನವರಿ 20,2020ರ ಅನ್ವಯ ಅಭ್ಯರ್ಥಿಗಳು ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
* 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.