ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

|
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸುಮಾರು ಏಳು ನೂರು ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಕುರಿತ ಪ್ರಕಟಣೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ್ದು, ಈ ಹುದ್ದೆಗಳು ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಪ್ರದೇಶಗಳಲ್ಲಿ ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಅಕ್ಟೋಬರ್ 16, 2019 ರಂದು ಕೊನೆಯ ದಿನವಾಗಿರುತ್ತದೆ ಹಾಗೂ 23 ನೇ ಅಕ್ಟೋಬರ್ 2019 ರಂದು ಆನ್ಲೈನ್ ಪರೀಕ್ಷೆಗೆ ತಾತ್ಕಾಲಿಕ ದಿನಾಂಕ ನಿಗದಿಯಾಗಿದೆ.
Job Overview
No. of posts
700
Start Date
1 ಅಕ್ಟೋಬರ್ 2019
End Date
6 ಅಕ್ಟೋಬರ್ 2019
Employment Type
FULL_TIME
Organization
KPSC Vaani (Website)
Location
ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ, KA,
Selection Procedure:
ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 28 ವರ್ಷವಾಗಿರುತ್ತದೆ.
* ಮೀಸಲಾತಿಗನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.