Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪದವಿ ಪಾಸಾದ ಅಭ್ಯರ್ಥಿಗಳಿಂದ 3850 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Tags: Degree
Published by: Basavaraj Halli | Date:28 ಜುಲೈ 2020
not found
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದ ಒಟ್ಟು 3850 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಪಾಸಾಗಿರಬೇಕು.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 27-07-2020
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-08-2020
* ಅರ್ಜಿಯ ಪ್ರಿಂಟ್ ಔಟ್ ಪಡೆಯಲು ಕೊನೆಯ ದಿನಾಂಕ: 31-08-2020
No. of posts:  3850

Comments