ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪದವಿ ಪಾಸಾದ ಅಭ್ಯರ್ಥಿಗಳಿಂದ 3850 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by Basavaraj Halli
28 ಜುಲೈ 2020
Others
Job Overview
- No. of posts
- 3850
- Start Date
- 27 ಜುಲೈ 2020
- End Date
- 16 ಆಗಸ್ಟ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಾಸಾಗಿರಬೇಕು, ಅಥವಾ ಕೇಂದ್ರ ಸರ್ಕಾರವು ಮಾನ್ಯತೆ ಪಡೆದ ಯಾವುದೇ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಯಾವುದೇ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕಿನಲ್ಲಿ ಅಧಿಕಾರಿಯಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
* ಯಾವುದೇ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕಿನಲ್ಲಿ ಅಧಿಕಾರಿಯಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
Fee:
* ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ: ರೂ. 750 / -
* ಎಸ್‌ಸಿ / ಎಸ್‌ಟಿ / PWD : ಯಾವುದೇ ಶುಲ್ಕವಿಲ್ಲ
- ಪಾವತಿ ವಿಧಾನ: ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್
* ಎಸ್‌ಸಿ / ಎಸ್‌ಟಿ / PWD : ಯಾವುದೇ ಶುಲ್ಕವಿಲ್ಲ
- ಪಾವತಿ ವಿಧಾನ: ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್
Age Limit:
- ಅಭ್ಯರ್ಥಿಗಳ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು, ಅಂದರೆ ಅಭ್ಯರ್ಥಿಗಳು 02-08-1990 ಕ್ಕಿಂತ ಮುಂಚೆಯೇ ಜನಿಸಿರಬಾರದು.
* ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ Apply Online ಲಿಂಕ್ ಅನ್ನು ಬಳಿಸಿ

Apply online
To Buy: ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.