Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:30 ಸೆಪ್ಟೆಂಬರ್ 2023
not found

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 2000 ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/09/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಪ್ರೊಬೇಷನರಿ ಹುದ್ದೆಗಳು.
* ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 2000 ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 27-09-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 03-10-2023 ವರೆಗೆ ವಿಸ್ತರಿಸಲಾಗಿದೆ. 
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

No. of posts:  2000

Comments