ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:1 ಮಾರ್ಚ್ 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2025ರ ಮಾರ್ಚ್‌ನಲ್ಲಿ ಅಧಿಕೃತ ಅಧಿಸೂಚನೆಯ ಮೂಲಕ 269 ಫಿಎಲ್‌ಸಿ ಸಲಹೆಗಾರರು ಮತ್ತು ನಿರ್ದೇಶಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 21 ಮಾರ್ಚ್ 2025ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
- ಹುದ್ದೆಯ ಹೆಸರು : ಫಿಎಲ್‌ಸಿ ಸಲಹೆಗಾರರು, ನಿರ್ದೇಶಕರು
- ಒಟ್ಟು ಹುದ್ದೆಗಳು : 269
- ಕೆಲಸದ ಸ್ಥಳ : ಭಾರತದೆಲ್ಲೆಡೆ
Comments