ಎಸ್‌ಬಿಐ ನೇಮಕಾತಿ (SBI Recruitment) 8,904 ಕ್ಲರ್ಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
|
Job Overview
- No. of posts
- 8904
- Start Date
- 17 ಎಪ್ರಿಲ್ 2019
- End Date
- 3 ಮೇ 2019
- Last Payment
- 3 ಮೇ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 125/-ರೂ ಮತ್ತು
- ಸಾಮಾನ್ಯ / ಓಬಿಸಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 125/-ರೂ ಮತ್ತು
- ಸಾಮಾನ್ಯ / ಓಬಿಸಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ಏಪ್ರಿಲ್ 1,2019 ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.