ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:16 ಆಗಸ್ಟ್ 2021
- ಭಾರತೀಯ ಬಹುರಾಷ್ಟ್ರೀಯ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಮತ್ತು ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಹಣಕಾಸು ಸೇವೆಗಳ ಶಾಸನಬದ್ಧ ಸಂಸ್ಥೆಯಾಗಿರುವಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 46 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 02 / ಸೆಪ್ಟೆಂಬರ್ / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಹುದ್ದೆಗಳ ವಿವರ :
*ಸಹಾಯಕ ಮ್ಯಾನೇಜರ್ / ಎಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್)
No. of posts: 46
Comments