ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
15 ಆಗಸ್ಟ್ 2021 Others
Tags: Degree PG
- ಭಾರತೀಯ ಬಹುರಾಷ್ಟ್ರೀಯ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಮತ್ತು ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಹಣಕಾಸು ಸೇವೆಗಳ ಶಾಸನಬದ್ಧ ಸಂಸ್ಥೆಯಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 46 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 02 / ಸೆಪ್ಟೆಂಬರ್ / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಹುದ್ದೆಗಳ ವಿವರ : 
* ಸಹಾಯಕ ಮ್ಯಾನೇಜರ್ / ಎಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್) 
Job Overview
No. of posts
46
Start Date
13 ಆಗಸ್ಟ್ 2021
End Date
2 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಸಿವಿಲ್(Civil Engg ) ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್(Electrical Engg) ವಿಭಾಗಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸೇವಾನುಭವವನ್ನು ಹೊಂದಿರಬೇಕು.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂಪಾಯಿ 750/- ಅರ್ಜಿ ಶುಲ್ಕ 

- SC, ST, PwD ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ
Age Limit:
- 01/ಏಪ್ರಿಲ್/2021 ರ ಅನ್ವಯ
* ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 30 ವರ್ಷಗಳನ್ನು ಮೀರಿರಬಾರದು.
* ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.