Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:30 ಎಪ್ರಿಲ್ 2022
not found

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಸಿಸ್ಟಮ್ ಆಫೀಸರ್, ಎಸ್ಎಕ್ಯುಟಿವ್, ಸೇರಿದಂತೆ ವಿವಿಧ ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ:35
* System Officer : 07
* Executive : 17
* Senior Executive : 10
* Senior Special Executive: 01

No. of posts:  35

Comments