ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಸಿಸ್ಟಮ್ ಆಫೀಸರ್, ಎಸ್ಎಕ್ಯುಟಿವ್, ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:35
* System Officer : 07
* Executive : 17
* Senior Executive : 10
* Senior Special Executive: 01
- No. of posts
- 35
- Start Date
- 27 ಎಪ್ರಿಲ್ 2022
- End Date
- 17 ಮೇ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ BTech/ MCA/ MTech/ MSc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Fee:
* ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.